ಆಗಸ್ಟ್ 05, 2026
ಕರುನಾಡ ಬಲ ನ್ಯೂಸ್ ವಿಶೇಷ:
ಇನ್ನೂ ಶೇ. 50 ರಷ್ಟು ಬಾಕಿ ಇದೆ ಗೃಹಜ್ಯೋತಿ ಪರಿಶೀಲನೆ! ಆಗಸ್ಟ್ 31 ರ ಗಡುವಿನೊಳಗೆ ಅರ್ಜಿ ಸಲ್ಲಿಸಿ, ಉಚಿತ ವಿದ್ಯುತ್ ಪಡೆಯಿರಿ."
ಬೆಸ್ಕಾಂ ವ್ಯಾಪ್ತಿಯಲ್ಲಿನ 68.86 ಲಕ್ಷ ಫಲಾನುಭವಿಗಳ ಪೈಕಿ ಕೇವಲ ಅರ್ಧದಷ್ಟು ಜನರ ಪರಿಶೀಲನೆ ಮಾತ್ರ ಪೂರ್ಣಗೊಂಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು ಗಡುವನ್ನು ಆಗಸ್ಟ್ 31 ಕ್ಕೆ ವಿಸ್ತರಿಸಿದೆ. ಸಾರ್ವಜನಿಕರು ಯಾವುದೇ ಗೊಂದಲಗಳಿದ್ದರೆ ಸರ್ಕಾರ ಒದಗಿಸಿರುವ ಸಹಾಯವಾಣಿ ಸಂಖ್ಯೆಗಳಿಗೆ (9480816111 - 114) ಕರೆ ಮಾಡಿ ಮಾಹಿತಿ ಪಡೆಯಬಹುದು. ತಡಮಾಡದೆ ಇಂದೇ ಅರ್ಜಿ ಸಲ್ಲಿಸಿ. ದಾಖಲೆಗಳನ್ನು ಸರಿಯಾಗಿ ನೀಡಿ ಇಲ್ಲವಾದಲ್ಲಿ ನಿಮಗೆ ಉಚಿತ ವಿದ್ಯುತ್ ಸಿಗುವುದಿಲ್ಲ.....
ಇತರ ಅಪ್ಲಿಕೇಶನ್ಗಳಿಗೆ ಹಂಚಿಕೊಳ್ಳಿ

